ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 3 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನವದೆಹಲಿ : ಫೆಂಗಲ್‌ (Fengal) ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ.

ರಾಜ್ಯದ ಚಾಮರಾಜನಗರ, ಮೈಸೂರು, ರಾಮನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಭಾರಿಯಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ.

rain in shimoga

ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು ಕಾಣಿಕ ಕಳ್ಳತನ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment