SHIVAMOGGA LIVE NEWS, 3 DECEMBER 2024
ನವದೆಹಲಿ : ಫೆಂಗಲ್ (Fengal) ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದ ಚಾಮರಾಜನಗರ, ಮೈಸೂರು, ರಾಮನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಭಾರಿಯಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು ಕಾಣಿಕ ಕಳ್ಳತನ