ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಇರಲಿದೆ.
ಕರಾವಳಿ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಂಭವವಿದೆ ಎಂದು ತಿಳಿಸಲಾಗಿದೆ.