JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್ (Alert) ಘೋಷಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಸೆ.24ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್ ಇರಲಿದೆ. ಈ ಮೂರು ದಿನ ದೇಶದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು





