ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಂದ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ.

ಯಾರೆಲ್ಲ ವರ್ಗವಾಗಿದ್ದಾರೆ?

ಮಂಜುನಾಥ ಎಸ್‌.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್‌ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್‌ ಠಾಣೆಗೆ ವರ್ಗಾವಣೆ.

ಹೊಳಬಸಪ್ಪ ಹೊಳಿ – ಕಾರ್ಗಲ್‌ ಪೊಲೀಸ್‌ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್‌ ಠಾಣೆಗೆ ವರ್ಗಾವಣೆ.

https://chat.whatsapp.com/JPJ0lTQsTKf365Fqu6Q7cd

ಶಿವನಗೌಡ – ಸಿಇಎನ್‌ ಪೊಲೀಸ್‌ ಠಾಣೆಯಿಂದ ಆಗುಂಬೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್‌ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್‌ ಠಾಣೆಗೆ ವರ್ಗಾವಣೆ.

ಪ್ರವೀಣ್‌.ಎಸ್‌.ಪಿ – ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಿಂದ ಆನಂದಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್‌ ಸವಾರನಿಗೆ ಗಾಯ, ಹೇಗಾಯ್ತು ಘಟನೆ?

ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್‌ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನಿಲ್‌ ಬಿ.ತೇಲಿ – ದಾವಣಗೆರೆಯ ಡಿಸಿಆರ್‌ಬಿಯಿಂದ ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ನಾಗರಾಜ್‌.ಹೆಚ್.‌ಎನ್‌ – ಸೊರಬ ಪೊಲೀಸ್‌ ಠಾಣೆಯಿಂದ ಕಾರ್ಗಲ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ಯುವರಾಜ – ಆನಂದಪುರ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಚಂದ್ರಶೇಖರ ನಾಯ್ಕ್‌ – ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment