ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಮುಂದಿನ 5 ದಿನ ಹೇಗಿರುತ್ತೆ ತಾಪಮಾನ? ಯಾರಿಗೆಲ್ಲ ಎಷ್ಟು ಸಮಸ್ಯೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Logo

ಐದು ದಿನ ಒಣಹವೆ ಮುಂದುವರಿಕೆ

ಜೋರು ಮಳೆಯಾಗಿ ಭೂಮಿ ತಂಪಾಲಿ ಎಂದು ಜನರು ಹಂಬಲಿಸುತ್ತಿದ್ದಾರೆ. ಆದರೆ ಇನ್ನು ಐದು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಏ.28 ರಿಂದ ಮೇ 2ರವರೆಗೆ ಒಣಹವೆ ಇರಲಿದೆ. ತಾಪಮಾನವು 2 ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ ಎಂದು ತಿಳಿಸಲಾಗಿದೆ.

Bikes standing in bus shadow at mahaveera circle

ಬೂತ್‌ ಕಾರ್ಯಕರ್ತರಿಗೆ ಇಕ್ಕಟ್ಟು

ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಬಿರುಸಾಗಿದೆ. ಸಭೆ, ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಇವುಗಳಿಗೆ ಜನರನ್ನು ಕರೆತರುವುದೆ ರಾಜಕಾರಣಿಗಳಿಗೆ ಕಷ್ಟವಾಗಿದೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಬೇಕು ಎಂದು ಬೂತ್‌ ಮಟ್ಟದ ಕಾರ್ಯಕರ್ತರಿಗೆ ಫರ್ಮಾನು ಹೊರಡಿಸಲಾಗಿದೆ. ಬಿಸಿಲಿನ ಕಾರಣಕ್ಕೆ ಜನರು ಸಭೆ, ಸಮಾರಂಭಗಳಿಂದ ದೂರ ಉಳಿಯುತ್ತಿದ್ದಾರೆ. ಇದು ಬೂತ್‌ ಮಟ್ಟದ ಕಾರ್ಯಕರ್ತರ ತಲೆಬಿಸಿ ತರಿಸಿದೆ.

ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಯಾವಾಗ? – ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 28, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment