ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಐದು ದಿನ ಒಣಹವೆ ಮುಂದುವರಿಕೆ
ಜೋರು ಮಳೆಯಾಗಿ ಭೂಮಿ ತಂಪಾಲಿ ಎಂದು ಜನರು ಹಂಬಲಿಸುತ್ತಿದ್ದಾರೆ. ಆದರೆ ಇನ್ನು ಐದು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಏ.28 ರಿಂದ ಮೇ 2ರವರೆಗೆ ಒಣಹವೆ ಇರಲಿದೆ. ತಾಪಮಾನವು 2 ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ ಎಂದು ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೂತ್ ಕಾರ್ಯಕರ್ತರಿಗೆ ಇಕ್ಕಟ್ಟು
ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಬಿರುಸಾಗಿದೆ. ಸಭೆ, ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಇವುಗಳಿಗೆ ಜನರನ್ನು ಕರೆತರುವುದೆ ರಾಜಕಾರಣಿಗಳಿಗೆ ಕಷ್ಟವಾಗಿದೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಬೇಕು ಎಂದು ಬೂತ್ ಮಟ್ಟದ ಕಾರ್ಯಕರ್ತರಿಗೆ ಫರ್ಮಾನು ಹೊರಡಿಸಲಾಗಿದೆ. ಬಿಸಿಲಿನ ಕಾರಣಕ್ಕೆ ಜನರು ಸಭೆ, ಸಮಾರಂಭಗಳಿಂದ ದೂರ ಉಳಿಯುತ್ತಿದ್ದಾರೆ. ಇದು ಬೂತ್ ಮಟ್ಟದ ಕಾರ್ಯಕರ್ತರ ತಲೆಬಿಸಿ ತರಿಸಿದೆ.
ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಯಾವಾಗ? – ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ