ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 1 AUGUST 2024 : ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ (Jail) ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಜೈಲ್ ಆವರಣದ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಕಪ್ಪು, ಹಸಿರು ಮತ್ತು ನೀಲಿ ಬಣ್ಣದ ಗಮ್ ಪಟ್ಟಿಯನ್ನು ಸುತ್ತಿರುವ ವಸ್ತು ಪತ್ತೆಯಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜೈಲಿನ ಕುಮದ್ವತಿ ವಿಭಾಗದ ಕೊಠಡಿಯೊಂದರ ಹಿಂಭಾಗದಲ್ಲಿ ಗಮ್ ಪಟ್ಟಿ ಸುತ್ತಿರುವ ನಾಲ್ಕು ವಸ್ತುಗಳು ಪತ್ತೆಯಾಗಿವೆ. ಸಿಸಿಟಿವಿ ಕರ್ತವ್ಯ ನಿರತ ಸಿಬ್ಬಂದಿ ಈ ವಿಚಾರವನ್ನು ಜೈಲು ಅಡಳಿತ ಮಂಡಳಿಗೆ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜೈಲು ಸುತ್ತಲು ಕೆಎಸ್‌ಐಎಸ್‌ಎಫ್ ಭದ್ರತಾ ಪಡೆ ನಿಯೋಜನೆ ಮಾಡಿದ್ದರೂ ಕಾಂಪೌಂಡ್‌ನ ಹೊರಗಿನಿಂದ ಈ ವಸ್ತುಗಳನ್ನು ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.