ಶಿವಮೊಗ್ಗ ಜಿಲ್ಲೆಯ ಇಬ್ಬರು ತಹಶೀಲ್ದಾರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್‍ ಗ್ರೇಡ್ 1 ಮತ್ತು ಗ್ರೇಡ್ 2 ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ?

ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ?

ನಫೀಜಾ ಬೇಗಂ – ಶಿವಮೊಗ್ಗ ಡಿಸಿ ಕಚೇರಿಯಿಂದ – ತುಮಕೂರು ಗ್ರೇಡ್ -2

ಬಿ.ಎಸ್‍.ರಾಜೀವ್ – ಹೊಸನಗರ –  ಕೊರಟಗೆರೆ ಗ್ರೇಡ್ 2

ಎ.ತಿಪ್ಪೇಸ್ವಾಮಿ – ತುಮಕೂರು – ಶಿವಮೊಗ್ಗ ಡಿಸಿ ಕಚೇರಿ

ಬಿ.ಎ.ಗೋವಿಂದಸ್ವಾಮಿ – ತುಮಕೂರು ಗ್ರೇಡ್ 2 – ಹೊಸನಗರ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2020

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment