ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ವರ್ಗಾವಣೆ, ಹೊಸ ಇನ್ಸ್ ಪೆಕ್ಟರ್ ಯಾರು?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | INSPECTOR | 16 ಮೇ 2022

ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಲಾಗಿದೆ. 37 ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅವರನ್ನು ವರ್ಗಾಯಿಸಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಜೆ.ಅಶ್ವಥಗೌಡ ಅವರನ್ನು ವರ್ಗಾಯಿಸಲಾಗಿದೆ. ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಆದೇಶದಲ್ಲಿದ್ದ ಅಶ್ವಥಗೌಡ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

Shimoga Nanjappa Hospital

ಇನ್ನು, ಕಳೆದ ಎರಡು ವರ್ಷದಿಂದ ತೀರ್ಥಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ ಸಂತೋಷ್ ಕುಮಾರ್ ಡಿ.ಕೆ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಹೆಚ್ಚಿನ Shimoga News, Shivamogga News ಮತ್ತು NEWS ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಮೇ 16, 2022

Leave a Comment