ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021
ಲಾಕ್ ಡೌನ್ ಮೊದಲ ದಿನವೇ ಭಾರಿ ಸಂಖ್ಯೆಯ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಒಂದೇ ದಿನ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಆತಂಕ ಇಮ್ಮಡಿಯಾಗಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 1049 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 329, ಭದ್ರಾವತಿ 246, ಶಿಕಾರಿಪುರ 75, ತೀರ್ಥಹಳ್ಳಿ 49, ಸೊರಬ 114, ಸಾಗರ 167, ಹೊಸನಗರ 54, ಇತರೆ ಜಿಲ್ಲೆಯಿಂದ ಬಂದ 15 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇವತ್ತು ಹನ್ನೊಂದು ಮಂದಿ ಕರೋನ ಸೋಂಕಿತರು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ 283 ಮಂದಿ ಕರೋನ ಸೋಂಕಿನಿಂದ ಗುಣವಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






