ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 FEBRUARY 2024
SHIMOGA : ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ಮುಂದುವರೆದಿದೆ. ಮಂಗಳವಾರ 10 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಆರು ಮಂದಿ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಒಬ್ಬರು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮೂವರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ. ಸಾಗರ ತಾಲೂಕಿನ ತ್ಯಾಗರ್ತಿಯ ಇಬ್ಬರು ಮತ್ತು ಗೌತಮಪುರದ ಒಬ್ಬರಲ್ಲಿ ಕೆಎಫ್‌ಡಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೆಎಫ್‌ಡಿ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ನಟ ದರ್ಶನ್ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರಿಂದ ದೂರು
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















