ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಮೂವರಿಗೆ ಕರೋನ ಸೋಂಕು ತಗುಲಿದೆ. ಇದು ಜನರಲ್ಲಿ ಆತಂಕ ಹೆಚ್ಚಿಸಿದ್ದರೆ, ಹತ್ತು ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ.
ಯಾರಿಗೆಲ್ಲ ಕರೋನ ಸೋಂಕು ಕಾಣಿಸಿಕೊಂಡಿದೆ?
ಪಿ7211 – 45 ವರ್ಷದ ಪುರುಷ – ಪಿ5823 ಸಂಪರ್ಕದಿಂದ ಸೋಂಕು
ಪಿ7212 – 50 ವರ್ಷದ ಪುರುಷ – ಪಿ5824 ಸಂಪರ್ಕದಿಂದ ಸೋಂಕು
ಪಿ7213 – 26 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು
ಮುವರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೂಡಲೆ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.
ಶಿವಮೊಗ್ಗದಲ್ಲಿ ಈಗೆಷ್ಟಿದೆ ಕೇಸ್?
ಇವತ್ತಿನ ಮೂರು ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಈ ಪೈಕಿ 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣವಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಒಂದೇ ದಿನ ಹತ್ತು ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ. ಸದ್ಯ 40 ಮಂದಿಗೆ ಶಿವಮೊಗ್ಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






