ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕರೋನ, ಪ್ರಮೈರಿ ಕಾಂಟ್ಯಾಕ್ಟ್‌ಗಳಿಂದ ಸೋಂಕು, ಒಂದೇ ದಿನ ಹತ್ತು ಮಂದಿ ಗುಣಮುಖ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಮೂವರಿಗೆ ಕರೋನ ಸೋಂಕು ತಗುಲಿದೆ. ಇದು ಜನರಲ್ಲಿ ಆತಂಕ ಹೆಚ್ಚಿಸಿದ್ದರೆ, ಹತ್ತು ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

Corona PPE Kit and swab box

ಯಾರಿಗೆಲ್ಲ ಕರೋನ ಸೋಂಕು ಕಾಣಿಸಿಕೊಂಡಿದೆ?

Nanjappa Hospital Advertisement

ಪಿ7211 – 45 ವರ್ಷದ ಪುರುಷ – ಪಿ5823 ಸಂಪರ್ಕದಿಂದ ಸೋಂಕು

ಪಿ7212 – 50 ವರ್ಷದ ಪುರುಷ – ಪಿ5824 ಸಂಪರ್ಕದಿಂದ ಸೋಂಕು

ಪಿ7213  – 26 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು

ಮುವರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೂಡಲೆ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.

ಶಿವಮೊಗ್ಗದಲ್ಲಿ ಈಗೆಷ್ಟಿದೆ ಕೇಸ್?

ಇವತ್ತಿನ ಮೂರು ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಈ ಪೈಕಿ 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣವಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಒಂದೇ ದಿನ ಹತ್ತು ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಇದು ಜಿಲ್ಲೆಯ ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ. ಸದ್ಯ 40 ಮಂದಿಗೆ ಶಿವಮೊಗ್ಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment