ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮೂರು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ಬಿಡಗುಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ಈ ಅಂಶ ತಿಳಿಸಲಾಗಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಪ್ರಕರಣ 12ಕ್ಕೆ ಏರಿಕೆ ಆಗಿದೆ.
ಮತ್ತೆ ಮೂರು ಪ್ರಕರಣಗಳು
ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಪ್ರಕಾರ 32 ವರ್ಷದ ಮಹಿಳೆ (ಪೇಷಂಟ್ ನಂಬರ್ 1088), 42 ವರ್ಷದ ಪುರುಷ (ಪಿ.ನಂ.1089) ಮತ್ತು ನಾಲ್ಕು ವರ್ಷದ ಬಾಲಕಿ (1090) ಎಂದು ಗುರುತಿಸಲಾಗಿದೆ.
ಈ ಮೂವರು ಮುಂಬೈನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

About The Editor
ನಿತಿನ್ ಆರ್.ಕೈದೊಟ್ಲು





