BREAKING NEWS | ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕರೋನ ಸೋಂಕು ದೃಢ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜೂನ್ 2020

ವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಮೂರು ಮಂದಿಗೆ ಕರೋನ ಸೋಂಕು ತಗುಲಿದೆ. ಇವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ9897 – 36 ವರ್ಷದ ಪುರುಷ

ಪಿ9898 – 20 ವರ್ಷದ ಪುರುಷ

ಪಿ9899 – 21 ವರ್ಷದ ಪುರುಷ

ಮೂವರಿಗೆ ಐಎಲ್‍ಐ

ಇವತ್ತು ಸೋಂಕಿತರಾಗಿರುವ ಮೂವರಿಗೆ ಇನ್‍ಫ್ಲೂಯನ್ಜಾ ಲೈಕ್ ಇಲ್‍ನೆಸ್ಸ್ (ಐಎಲ್‍ಐ) ಎಂದು ಗುರುತಿಸಲಾಗಿದೆ. ಹಾಗಾಗಿ ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಷ್ಟಾಯ್ತು ಸೋಂಕಿತರ ಸಂಖ್ಯೆ?

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 119ಕ್ಕೆ ಏರಿಕೆಯಾಗಿದೆ. ಈ ಪೈಕಿ 88 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 30 ಮಂದಿಗೆ ಮೆಗ್ಗಾನ್ ಆ‍ಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈವರೆಗೆ ಒಬ್ಬ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment