ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲೆಯಾದ್ಯಂತ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ ತಾಲೂಕಿನ ವಿವಿಧೆಡೆ ಮಳೆ ಸುರಿಯುತ್ತಿದೆ. ಹೊಸನಗರದ ಕೋಡೂರು, ತೀರ್ಥಹಳ್ಳಿಯ ನೊಣಬೂರು, ಭದ್ರಾವತಿಯ ಮಾವಿನಕೆರೆ, ಕುಮಾರನಹಳ್ಳಿ, ಅರಲಹಳ್ಳಿ, ನಾಗತಿಬೆಳಗಲು, ಅರಕೆರೆ, ಕಲ್ಲಿಹಾಳ್, ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ವಿಜಯೇಂದ್ರಗೆ ಲಕ್ಷ ಲಕ್ಷ, ಹೆಂಡತಿಗೆ ಕೋಟಿ ಕೋಟಿ ಸಾಲ ಕೊಟ್ಟ ರಾಘವೇಂದ್ರ, ಒಟ್ಟು ಆಸ್ತಿ ಎಷ್ಟು? ಚಿನ್ನ, ವಜ್ರ ಎಷ್ಟಿದೆ?