ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲುಗಳ ವಿವರಗಳು ಇಲ್ಲಿದೆ
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು -ಮರುದಿನ ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.
ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ರೈಲು: ಅಕ್ಟೋಬರ್ 25 ರಂದು ಬೆಳಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು- ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.
[su_note note_color=”#f1f1f1″ text_color=”#000000″ radius=”0″]
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀ ಪೇಯ್ಡ್ ಆಟೋ ವ್ಯವಸ್ಥೆ ಶುರು | ಇಲ್ಲಿದೆ ವಿಡಿಯೋ
[su_divider top=”no” style=”dotted” divider_color=”#f1f1f1″ link_color=”#000000″ margin=”10″]
[/su_note]
ರೈಲು ಸಂಖ್ಯೆ 06225 ವಿಶೇಷ ರೈಲು: ಅಕ್ಟೋಬರ್ 22 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22ರಂದು ಸಂಜೆ 5:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ.
ರೈಲು ಸಂಖ್ಯೆ 06215 ವಿಶೇಷ ರೈಲು: ಅಕ್ಟೋಬರ್ 22ರಂದು ಬೆಳಿಗ್ಗೆ 10:45ಕ್ಕೆ ಬೆಂಗಳೂರು ಕಂಟೋನ್ಮಂಟ್‌ನಿಂದ ಹೊರಟು, ಅದೇ ದಿನ ಸಂಜೆ 6ಕ್ಕೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಕಂಟೋನ್ಮಂಟ್ ತಲುಪಲಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್ ಆಟೋ ಕೌಂಟರ್, ಹೇಗಿದೆ ವ್ಯವಸ್ಥೆ?
Express Trains
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















