RAILWAY NEWS : ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರಲಿದೆ. ಹಾಗಾಗಿ ವಿವಿಧ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗನ್ನು ಜೋಡಿಸಲು ನಿರ್ಧರಿಸಲಾಗಿದೆ. 34 ರೈಲುಗಳಿಗೆ ಅ.4 ರಿಂದ 15ರವೆಗೆ ಹೆಚ್ಚುವರಿ ಬೋಗಿ ಅಳವಡಿಸಲಾಗುತ್ತದೆ.
ಯಾವೆಲ್ಲ ರೈಲುಗಳಿಗೆ ಹೆಚ್ಚುವರಿ ಬೋಗಿ?
» ಒಂದು ಸ್ವೀಪರ್ ಕ್ಲಾಸ್ ಹೆಚ್ಚುವರಿ ಬೋಗಿ
ಮೈಸೂರು- ಬೆಳಗಾವಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 17301/17302), ಮೈಸೂರು – ಚಾಮರಾಜನಗರ (06233/ 06234), ಮೈಸೂರು- ಬಾಗಲಕೋಟ ಬಸವ ಎಕ್ಸ್‌ಪ್ರೆಸ್ (17307/17308), ಹುಬ್ಬಳ್ಳಿ – ಮೈಸೂರು ಹಂಪಿ ಎಕ್ಸ್‌ಪ್ರೆಸ್ (16591 / 16592), ಮೈಸೂರು- ಪಂಡರಾಪುರ ಗೋಲಗುಂಬಜ್ ಎಕ್ಸ್‌ಪ್ರೆಸ್ (16535/16536) ರೈಲುಗಳು.
![]() |
» 2 ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿ
ಮೈಸೂರು- ತಾಳಗುಪ್ಪ ಎಕ್ಸ್‌ಪ್ರೆಸ್ (16228) ರೈಲಿಗೆ ತಲಾ 2 ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿ ಜೋಡಿಸಲಾಗುತ್ತಿದೆ.
» ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿ
ಮೈಸೂರು- ಚಾಮರಾಜನಗರ ಪ್ಯಾಸೆಂಜರ್ ಸ್ಪೆಷಲ್, ತಾಳಗುಪ್ಪ- ಮೈಸೂರು ಕುವೆಂಪು ಎಕ್ಸ್‌ಪ್ರೆಸ್ (16221), ಬೆಂಗಳೂರು- ಅರಸೀಕೆರೆ ಪ್ಯಾಸೆಂಜರ್ (06273/06274), ಬೆಂಗಳೂರು – ಚನ್ನಪಟ್ಟಣ ಪ್ಯಾಸೆಂಜರ್ (06581/ 06582), ಅರಸೀಕೆರೆ – ಮೈಸೂರು ಪ್ಯಾಸೆಂಜರ್ (06213/ 06214-06267/ 06268), ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225-16226), ಶಿವಮೊಗ್ಗ ಟೌನ್- ಚಿಕ್ಕಮಗಳೂರು ಪ್ಯಾಸೆಂಜರ್ (07365- 07366), ಚಿಕ್ಕಮಗಳೂರು- ಯಶವಂತಪುರ (16239/ 16240), ಮೈಸೂರು -ಎಸ್‌ಎಂವಿಟಿ ಬೆಂಗಳೂರು (06269/ 06270), ಎಂವಿಟಿ ಬೆಂಗಳೂರು- ಕರೈಕಲ್ ಎಕ್ಸ್‌ಪ್ರೆಸ್ (16529) ರೈಲುಗಳು.
ಇದನ್ನೂ ಓದಿ » ಈದ್ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200