ರೈಲ್ವೆ ಸುದ್ದಿ: ಶಿವಮೊಗ್ಗ – ಭದ್ರಾವತಿ ನಡುವಿನ ಎಲ್.ಸಿ (level crossing) 42,46 ಮತ್ತು 47 ಗಳನ್ನು ಮುಚ್ಚಲು ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.3 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್‌ಸಿ 43- ಯಲವಟ್ಟಿ ರಸ್ತೆ: ಅ.28ರ ಬೆಳಗ್ಗೆ 8 ರಿಂದ ಅ.29 ರ ಸಂಜೆ 6ರವರೆಗೆ ಎಲ್.ಸಿ.46 ಮುಖಾಂತರ ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ.
ಎಲ್‌ಸಿ 46- ಚಿತ್ರದುರ್ಗ ರಸ್ತೆ: ಅ.30ರ ಬೆಳಗ್ಗೆ 8 ರಿಂದ ಅ.31 ರ ಸಂಜೆ 6 ರವರೆಗೆ ಹೊಸದಾಗಿ ನಿರ್ಮಿಸಿದ ಮೇಲ್ಸೇತುವೆ ಚಿತ್ರದುರ್ಗ ಸಂಪರ್ಕ ರಸ್ತೆ ಮಾರ್ಗ.

ಎಲ್‌ಸಿ 47-ಮಲ್ಲೇಶ್ವರ ನಗರ ರಸ್ತೆ: ನ.2 ರ ಬೆಳಗ್ಗೆ 8 ರಿಂದ ನ.3ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ – ಹೊನ್ನಾಳಿ ರಸ್ತೆ – ಸಂಗೊಳ್ಳಿ ರಾಯಣ್ಣ ಸರ್ಕಲ್ – ಶಂಕರಮಠ ಸಂಪರ್ಕ ಎಲ್ ಸಿ 47 ರ ಮಾರ್ಗವಿರುತ್ತದೆ. ಮಲ್ಲೇಶ್ವರನಗರ ರಸ್ತೆಯು ಕಚ್ಚಾ ಮಣ್ಣಿನ ರಸ್ತೆಯಾಗಿದ್ದು, ದ್ವಿಚಕ್ರ ವಾಹನಗಳು ಸಂಚರಿಸುವುದಕ್ಕ ಅವಕಾಶ ಕಲ್ಪಿಸಿ, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ » ‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?
level crossing
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





