ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ಇದರ ಹಿನ್ನೆಲೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಮಾಡಲಾಗುತ್ತಿದೆ. ಹಾಗಾಗಿ ಒಂದ ರೈಲು ಸೇವೆಯನ್ನು ಒಂದು ದಿನ ರದ್ದುಪಡಿಸಲಾಗಿದೆ (train cancelled).
ಇದನ್ನೂ ಓದಿ » ತಾಳಗುಪ್ಪ, ಶಿವಮೊಗ್ಗದ ಹಲವು ರೈಲುಗಳ ಸಮಯ ಬದಲಾವಣೆ, ಇಲ್ಲಿದೆ ಲಿಸ್ಟ್
ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ (ರೈಲು ಸಂಖ್ಯೆ 56217) ಹಾಗೂ ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ (ರೈಲು ಸಂಖ್ಯೆ 56218) ರೈಲುಗಳು 2026ರ ಜನವರಿ 4ರಂದು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






