ಶಿವಮೊಗ್ಗ ಲೈವ್
ರೈಲ್ವೆ ಸುದ್ದಿ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ಇದರ ಹಿನ್ನೆಲೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಮಾಡಲಾಗುತ್ತಿದೆ. ಹಾಗಾಗಿ ಒಂದ ರೈಲು ಸೇವೆಯನ್ನು ಒಂದು ದಿನ ರದ್ದುಪಡಿಸಲಾಗಿದೆ (train cancelled). (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ತಾಳಗುಪ್ಪ, ಶಿವಮೊಗ್ಗದ ಹಲವು ರೈಲುಗಳ ಸಮಯ ಬದಲಾವಣೆ, ಇಲ್ಲಿದೆ ಲಿಸ್ಟ್
ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ (ರೈಲು ಸಂಖ್ಯೆ 56217) ಹಾಗೂ ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ (ರೈಲು ಸಂಖ್ಯೆ 56218) ರೈಲುಗಳು 2026ರ ಜನವರಿ 4ರಂದು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
