ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ (Track) ನವೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ರೈಲು ನಿಯಂತ್ರಿಸಲಾಗುತ್ತದೆ?
ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 80 ನಿಮಿಷ ನಿಯಂತ್ರಿಸಲಾಗುತ್ತದೆ.
ಇದನ್ನೂ ಓದಿ » ಶಿವಮೊಗ್ಗ KSRTC ಬಸ್ ನಿಲ್ದಾಣದ ಬಳಿ ಆಟೋ ಗ್ಲಾಸ್ ಒಡೆದು, ಚಾಲನಿಗೆ ಹೊಡೆದ ಕಿಡಿಗೇಡಿಗಳು
ರೈಲು ಸಂಖ್ಯೆ 06583 ಕೆಎಸ್‌ಆರ್ ಬೆಂಗಳೂರು – ಹಾಸನ ಡೆಮು: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ನಿಯಂತ್ರಿಸಲಾಗುತ್ತದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















