ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ರೈಲ್ವೆ ಸುದ್ದಿ: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ (Track) ನವೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ರೈಲು ನಿಯಂತ್ರಿಸಲಾಗುತ್ತದೆ?

ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

https://chat.whatsapp.com/JPJ0lTQsTKf365Fqu6Q7cd

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 80 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ » ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಆಟೋ ಗ್ಲಾಸ್‌ ಒಡೆದು, ಚಾಲನಿಗೆ ಹೊಡೆದ ಕಿಡಿಗೇಡಿಗಳು

ರೈಲು ಸಂಖ್ಯೆ 06583 ಕೆಎಸ್‌ಆರ್ ಬೆಂಗಳೂರು – ಹಾಸನ ಡೆಮು: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ನಿಯಂತ್ರಿಸಲಾಗುತ್ತದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment