ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
RAILWAY NEWS : ನಿಟ್ಟೂರು – ಸಂಪಿಗೆ ರೋಡ್ ರೈಲ್ವೆ ನಿಲ್ದಾಣಗಳ ಮಧ್ಯೆ ರೈಲ್ವೆ ಕೆಳ ಸೇತುವೆ ಕಾಮಗಾರಿ ಹಿನ್ನೆಲೆ ಜು.18 ಮತ್ತು 25ರಂದು ಹಲವು ರೈಲುಗಳ (Train) ಸಂಚಾರ ಸ್ಥಗಿತ, ಕೆಲವು ರೈಲುಗಳ ಭಾಗಶಃ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ರೈಲುಗಳು ಕೂಡ ಸ್ಥಗಿತಗೊಂಡಿವೆ.
ಯಾವೆಲ್ಲ ರೈಲುಗಳು ಸ್ಥಗಿತಗೊಂಡಿವೆ?
ರೈಲು ಸಂಖ್ಯೆ 16579 ಯಶವಂತಪುರ – ಶಿವಮೊಗ್ಗ, ರೈಲು ಸಂಖ್ಯೆ 16580 ಶಿವಮೊಗ್ಗ – ಯಶವಂತಪುರ ರೈಲುಗಳ ಸಂಚಾರವನ್ನು ಜುಲೈ 18 ಮತ್ತು ಜುಲೈ 25ರಂದು ಎರಡು ದಿನ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ರೈಲು ಸಂಖ್ಯೆ 20652 ತಾಳುಗಪ್ಪ – ಬೆಂಗಳೂರು ನಡುವಿನ ರೈಲು ಜು.18 ಮತ್ತು ಜು.25ರಂದು ಅರಸೀಕೆರೆವರೆಗೆ ಮಾತ್ರ ಸಂಚರಿಸಲಿದೆ.
ರೈಲು ಸಂಖ್ಯೆ 20651 ಬೆಂಗಳೂರು – ತಾಳಗುಪ್ಪ ರೈಲು 10 ನಿಮಿಷ ವಿಳಂಬವಾಗಿ ಸಂಚರಿಸಲಿದೆ ಎಂದ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ ⇓
ಶಿವಮೊಗ್ಗಕ್ಕೆ ಮತ್ತೊಂದು ಹೊಸ ರೈಲು ಮಂಜೂರು, ಸಮಯ ಪ್ರಕಟಿಸಿದ ಸಂಸದ ರಾಘವೇಂದ್ರ
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















