ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್‌ಡೇಟ್‌

ರೈಲ್ವೆ ಸುದ್ದಿ: ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16227/16228) ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16205/16206) ರೈಲುಗಳ (Train) ಅರಸಾಳು ಮತ್ತು ಕುಂಸಿ ನಿಲ್ದಾಣದ ತಾತ್ಕಾಲಿಕ ನಿಲುಗಡೆಯನ್ನು ಆರು ತಿಂಗಳು ವಿಸ್ತರಿಸಲಾಗಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು ಆಗಸ್ಟ್‌ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲುಗಡೆಯಾಗಿ ನಿರ್ಗಮಿಸಲಿವೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Electric-Locomotive-train-for-Shimoga

ಇದನ್ನೂ ಓದಿ – ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?

Leave a Comment