ರೈಲ್ವೆ ಟೈಮಿಂಗ್: ಶಿವಮೊಗ್ಗದಿಂದ ಬೆಂಗಳೂರಿಗೆ ಆರು ರೈಲುಗಳು (Trains) ಸಂಚರಿಸುತ್ತಿವೆ. ಈ ರೈಲುಗಳು ಭರ್ತಿಯಾಗಿ ತೆರಳುತ್ತಿವೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಯಾವ್ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತಿವೆ?
» ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ – ರೈಲು ಸಂಖ್ಯೆ 12090
ಬೆಳಗ್ಗೆ 5.15ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರು ತಲುಪಲಿದೆ (ರೈಲ್ವೆ ಇಲಾಖೆ ಒದಗಿಸಿರುವ ಸಮಯ)
» ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ – ರೈಲು ಸಂಖ್ಯೆ 20652
ಬೆಳಗ್ಗೆ 7.10ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.

» ಶಿವಮೊಗ್ಗ – ಯಶವಂತಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್ – ರೈಲು ಸಂಖ್ಯೆ 16580
ಮಧ್ಯಾಹ್ನ 3.45ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
» ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ – ರೈಲು ಸಂಖ್ಯೆ 16228
ರಾತ್ರಿ 11 ಗಂಟೆಗೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ತಲುಪಲಿದೆ.
» ಶಿವಮೊಗ್ಗ – ಯಶವಂತಪುರ ಎಕ್ಸ್‌ಪ್ರೆಸ್ – ರೈಲು ಸಂಖ್ಯೆ 16582
ವಾರದಲ್ಲಿ ಮೂರು ದಿನ ಮಾತ್ರ. ಭಾನುವಾರ, ಮಂಗಳವಾರ, ಗುರುವಾರ ಮಾತ್ರ. ರಾತ್ರಿ 11.55ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಯಶವಂತಪುರ ತಲುಪಲಿದೆ.
» ಶಿವಮೊಗ್ಗ – ಚೆನ್ನೈ ಎಕ್ಸ್‌ಪ್ರೆಸ್ – ರೈಲು ಸಂಖ್ಯೆ 12692
ವಾರದಲ್ಲಿ ಒಂದು ಮಾತ್ರ ಸಂಚರಿಸಲಿದೆ. ಶನಿವಾರ ಸಂಜೆ 5.15ಕ್ಕೆ ಹೊರಡಲಿದೆ. ರಾತ್ರಿ 10 ಗಂಟೆಗೆ ಬೆಂಗಳೂರು ತಲುಪಲಿದೆ.
ಇದನ್ನೂ ಓದಿ » ದೇವಸ್ಥಾನದ ಗ್ರಿಲ್ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






