ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವ್ಯಾವ ರೈಲು ಯಾವ ಟೈಮ್‌ಗೆ ಹೊರಡಲಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ರೈಲ್ವೆ ಟೈಮಿಂಗ್‌: ಶಿವಮೊಗ್ಗದಿಂದ ಬೆಂಗಳೂರಿಗೆ ಆರು ರೈಲುಗಳು (Trains) ಸಂಚರಿಸುತ್ತಿವೆ. ಈ ರೈಲುಗಳು ಭರ್ತಿಯಾಗಿ ತೆರಳುತ್ತಿವೆ.
➤ ಸುದ್ದಿಯ ಮುಂದಿನ 14 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತಿವೆ?

» ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ – ರೈಲು ಸಂಖ್ಯೆ 12090

ಬೆಳಗ್ಗೆ 5.15ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರು ತಲುಪಲಿದೆ (ರೈಲ್ವೆ ಇಲಾಖೆ ಒದಗಿಸಿರುವ ಸಮಯ)

» ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ – ರೈಲು ಸಂಖ್ಯೆ 20652

ಬೆಳಗ್ಗೆ 7.10ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.

shimoga-to-bangalore-jan-shatabdi-train-railway.webp

» ಶಿವಮೊಗ್ಗ – ಯಶವಂತಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16580

ಮಧ್ಯಾಹ್ನ 3.45ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.

» ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16228

ರಾತ್ರಿ 11 ಗಂಟೆಗೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ತಲುಪಲಿದೆ.

https://chat.whatsapp.com/JPJ0lTQsTKf365Fqu6Q7cd

» ಶಿವಮೊಗ್ಗ – ಯಶವಂತಪುರ ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16582

ವಾರದಲ್ಲಿ ಮೂರು ದಿನ ಮಾತ್ರ. ಭಾನುವಾರ, ಮಂಗಳವಾರ, ಗುರುವಾರ ಮಾತ್ರ. ರಾತ್ರಿ 11.55ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಯಶವಂತಪುರ ತಲುಪಲಿದೆ.

» ಶಿವಮೊಗ್ಗ – ಚೆನ್ನೈ ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 12692

ವಾರದಲ್ಲಿ ಒಂದು ಮಾತ್ರ ಸಂಚರಿಸಲಿದೆ. ಶನಿವಾರ ಸಂಜೆ 5.15ಕ್ಕೆ ಹೊರಡಲಿದೆ. ರಾತ್ರಿ 10 ಗಂಟೆಗೆ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ » ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment