ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ ಭಾಗಶಃ ರದ್ದು, ಯಾವ ದಿನ? ಇಲ್ಲಿದೆ ಅಪ್‌ಡೇಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರೈಲ್ವೆ ಸುದ್ದಿ: ಕೋರಮಂಗಲ ಯಾರ್ಡ್‌ನಲ್ಲಿ ಸುರಕ್ಷಾ ಮತ್ತು ಟ್ರ್ಯಾಕ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಕೆಲವು ರೈಲು (Trains) ಸೇವೆಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಜೂನ್ 20 ಮತ್ತು 22, 2025 ರಂದು ಸಂಪೂರ್ಣ ರದ್ದುಗೊಳಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಜೂನ್ 20 ಮತ್ತು 22, 2025 ರಂದು ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್‌ವರೆಗೆ ಮಾತ್ರ ಓಡಿಸಲಾಗುತ್ತದೆ ಮತ್ತು ಅರಸೀಕೆರೆಯಿಂದ ನಿಗದಿತ ವೇಳೆಯಲ್ಲಿ ಹೊರಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 14, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment