ರೈಲ್ವೆ ಸುದ್ದಿ: ಶಿವಮೊಗ್ಗ ಮತ್ತು ಹುಬ್ಬಳ್ಳಿ ಜನಶತಾಬ್ದಿ (Jan Shatabdi) ರೈಲುಗಳು ತಿಪಟೂರು ನಿಲ್ದಾಣದಲ್ಲಿ ನೀಡುತ್ತಿದ್ದ ನಿಲುಗಡೆ ಅವಧಿಯನ್ನು ಮತ್ತೆ ಮುಂದುವರೆಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತಿಪಟೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ. ಈ ವಿಸ್ತರಣೆಯು 2025ರ ನವೆಂಬರ್ 16 ರಿಂದ 2026ರ ಮೇ 15ರವರೆಗೆ ಜಾರಿಯಲ್ಲಿರಲಿದೆ. ಈ ನಿಲುಗಡೆಯು ಪ್ರಸ್ತುತ ಇರುವ ವೇಳಾಪಟ್ಟಿಯಂತೆಯೇ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಗೋಪುರ ಗಡಿಯಾರದಲ್ಲಿ ಪೂರ್ವಕ್ಕೊಂದು ಸಮಯ, ಪಶ್ಚಿಮಕ್ಕೊಂದು ಟೈಮ್
Jan Shatabdi
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





