ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹೊಳಲೂರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (Training) ಸಂಸ್ಥೆಯು ಎಂಬ್ರಾಯಿಡರಿ ಮತ್ತು ಸೆಲ್‌ಫೋನ್ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಅಭ್ಯರ್ಥಿಯು 18ರಿಂದ 45 ವರ್ಷದೊಳಗಿದ್ದು 8ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮೀಣ ಪ್ರದೇಶದವರಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿರಬೇಕು.
- ತರಬೇತಿ ಬಳಿಕ ಸ್ವಉದ್ಯೋಗ ಪ್ರಾರಂಭಿಸಬೇಕು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ.
- ಎಂಬ್ರಾಯಿಡರಿ ತರಬೇತಿ ಸೆಪ್ಟೆಂಬರ್ 1ರಿಂದ 31 ದಿನ. ಸೆಲ್ ಫೋನ್ ದುರಸ್ತಿ ತರಬೇತಿ ಸೆಪ್ಟೆಂಬರ್ 24ರಿಂದ 30 ದಿನ ನಡೆಯಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರ ಇರುವ ಅರ್ಜಿಯನ್ನು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊನ್ನಾಳಿ ರಸ್ತೆ, ಹೊಳಲೂರು-577216, ಶಿವಮೊಗ್ಗ ತಾಲೂಕು, ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ. 9743429595, 8722384541 ಸಂಪರ್ಕಿಸಿ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು
Canara Bank Training
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?