ಶಿವಮೊಗ್ಗದಿಂದ ಮೈಸೂರು, ಬೆಂಗಳೂರು ರೈಲು ಸಂಚಾರ ವಿಸ್ತರಿಸಿದ ರೈಲ್ವೆ ಇಲಾಖೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲಾಕ್‍ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ರೈಲುಗಳ ಪೈಕಿ ಕೆಲವು ರೈಲ್ವೆ ಸೇವೆಯನ್ನು ಇಲಾಖೆಯು ಡಿಸೆಂಬರ್ 7ರಿಂದ ಪ್ರಾಯೋಗಿಕವಾಗಿ ಪುನಾರಂಭ ಮಾಡಿದೆ. ಈಗ ಆ ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಿದೆ.

ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ?

2021ರ ಜನವರಿ 31ರವರೆಗೆ ಆ ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಆದರೆ ಈ ರೈಲುಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಕಡ್ಡಾಯವಿದೆ.

ಇದನ್ನೂ ಓದಿ | ಶಿವಮೊಗ್ಗದಿಂದ ಮೈಸೂರು, ಬೆಂಗಳೂರಿಗೆ ಎರಡು ರೈಲು ಪುನಾರಂಭ, ಯಾವಾಗಿಂದ ಸಂಚಾರ ಶುರು?

ಯಾವೆಲ್ಲ ರೈಲು ಸಂಚಾರ ವಿಸ್ತರಣೆ?

  • ಬೆಂಗಳೂರು – ಶಿವಮೊಗ್ಗ – ತಾಳಗುಪ್ಪ ಇಂಟರ್‍ಸಿಟಿ ರೈಲು ಸಂಚಾರ
  • ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ಸಂಚಾರ
  • ಇನ್ನು, ಜನ ಶತಾಬ್ದಿ ರೈಲು ಸಂಚಾರ ಎಂದಿನಂತೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment