ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 30,019 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಈಗಾಗಲೇ ಜಲಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. 29,070 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.
ಇದನ್ನೂ ಓದಿ » ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು
















