ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ? ಎಷ್ಟು ನೀರನ್ನು ಹೊರ ಬಿಡಲಾಗುತ್ತಿದೆ?

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 30,019 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಈಗಾಗಲೇ ಜಲಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. 29,070 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

ಇದನ್ನೂ ಓದಿ » ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

https://chat.whatsapp.com/JPJ0lTQsTKf365Fqu6Q7cd

TUNGA-DAM-GAJANURU-SHIMOGA.

Leave a Comment