ಶಿವಮೊಗ್ಗ ಲೈವ್
ಶಿವಮೊಗ್ಗ: ಮಳೆ ಪ್ರಮಾಣ ಕಡಿಮೆಯಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ತಗ್ಗಿದೆ. ಇವತ್ತು ತುಂಗಾ ಡ್ಯಾಂಗೆ 46,042 ಕ್ಯೂಸೆಕ್ ಒಳ ಹರಿವು ಇದೆ.
ಜಲಾಶಯದಿಂದ ಸದ್ಯ 38,380 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.01 ಟಿಎಂಸಿ ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹರಿಸುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

