ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ ಇವತ್ತು 11,591 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಇವತ್ತು 7 ಗೇಟ್‌ಗಳ ಮೂಲಕ 6,310 ಕ್ಯೂಸೆಕ್ ನೀರು ಹೊಳೆಗೆ ಹರಿಸಲಾಗುತ್ತಿದೆ. ಪವರ್ ಹೌಸ್ ಮೂಲಕ 4300 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಮಳೆ ಸ್ವಲ್ಪ ತಗ್ಗಿದೆ. ಹಾಗಾಗಿ ಜಲಾಶಯದ ಒಳ ಹರಿವು ಇಳಿಕೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಪುನರ್ವಸು ಮಳೆ ಉತ್ತಮ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






