ಶಿವಮೊಗ್ಗ ಲೈವ್
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದು ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಜಲಾಶಯಕ್ಕೆ ಇವತ್ತು 32,249 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 21 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 31,867 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.2 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ನೀರಿನ ಮಟ್ಟ 587.87 ಮೀಟರ್ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

