ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತುಂಗಾ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಗೆ ಬಿಡಲು ತೀರ್ಮಾನಿಸಲಾಗಿದೆ.
ಜಲಾಶಯದ ಕ್ರಸ್ಟ್ ಗೇಟ್‍ಗಳ ಮೂಲಕ 70 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹೊತ್ತಿನಿಂದಲೇ ಜಲಾಶಯದಿಂದ ಈ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಎಇಇ ತಿಳಿಸಿದ್ದಾರೆ.
ಹೆಚ್ಚಿನ ಪ್ರಮಾಣದ ನೀರನ್ನು ಡ್ಯಾಂನಿಂದ ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿಯ ದಂಡೆ ಮೇಲಿರುವ ಪ್ರದೇಶಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






