BREAKING NEWS | ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ, ನದಿ ಪಾತ್ರದ ಜನರಿಗೆ ಮುಳುಗಡೆ ಭಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ತುಂಗಾ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಗೆ ಬಿಡಲು ತೀರ್ಮಾನಿಸಲಾಗಿದೆ.

ಜಲಾಶಯದ ಕ್ರಸ್ಟ್ ಗೇಟ್‍ಗಳ ಮೂಲಕ 70 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹೊತ್ತಿನಿಂದಲೇ ಜಲಾಶಯದಿಂದ ಈ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಎಇಇ ತಿಳಿಸಿದ್ದಾರೆ.

ಹೆಚ್ಚಿನ ಪ್ರಮಾಣದ ನೀರನ್ನು ಡ್ಯಾಂನಿಂದ ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿಯ ದಂಡೆ ಮೇಲಿರುವ ಪ್ರದೇಶಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!