ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಪ್ರತಿಯೊಬ್ಬರ ತಪಾಸಣೆಗೆ ಎರಡು ಕಡೆ ಚೆಕ್‌ಪೋಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020

ಕರೋನ ಸೋಂಕು ತಡೆಗೆ ಬೆಂಗಳೂರು ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯ ಜನರು, ಬೆಂಗಳೂರನಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಹೀಗೆ, ಜಿಲ್ಲೆಯೊಳಗೆ ಬರುತ್ತಿರುವ ತಪಾಸಣೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಎರಡು ಕಡೆ ಚಿಕ್ ಪೋಸ್ಟ್ ಸ್ಥಾಪನೆ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಎರಡು ಮಾರ್ಗದಲ್ಲೂ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಬೆಂಗಳೂರಿನಿಂದ ತರಿಕೆರೆ ಮಾರ್ಗವಾಗಿ ಬರುವವರ ತಪಾಸಣೆಗೆ, ಭದ್ರಾವತಿಯ ಕಾರೆಹಳ್ಳಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಇನ್ನು ಚಿತ್ರದುರ್ಗ, ದಾವಣಗೆರೆ ಮೂಲಕ ಶಿವಮೊಗ್ಗ ಜಿಲ್ಲೆಯೊಳಗೆ ಬರುವವರ ತಪಾಸಣೆಗಾಗಿ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಹಂಚಿನ ಸಿದ್ದಾಪುರದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.

107488640 1165260237168728 8881940326132411540 o.jpg? nc cat=111& nc sid=8024bb& nc ohc=TlNl5CZt6SMAX UpfEQ& nc ht=scontent.fblr11 1

ಚೆಕ್‍ಪೋಸ್ಟ್‍ನಲ್ಲಿ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯೊಳಗೆ ಬರುವ ಪ್ರತಿ ವಾಹನವನ್ನು ತಡೆದು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಇನ್ನು, ಆರೋಗ್ಯ ತಪಾಸಣೆ ಮಾಡುವ ಆರೋಗ್ಯ ಇಲಾಖೆ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ.

ತಪಾಸಣೆ, ಮಾಹಿತಿ ಸಂಗ್ರಹ

ಬೆಂಗಳೂರಿನಿಂದ ಆಗಮಿಸುವವರ ತಪಾಸಣೆ ನಡೆಸಿ ಮಾಹಿತಿ ಸಂಗ್ರಹಿಸಲು ಚೆಕ್‍ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment