ಶಿವಮೊಗ್ಗದಲ್ಲಿ ಇನ್ನೂರಕ್ಕಿಂತಲೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA | 16 ಆಗಸ್ಟ್‍  2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಕರೋನ ಸೋಂಕಿತರ ಸಂಖ್ಯೆ ಇನ್ನೂರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಎಪ್ಪತ್ತಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣವಾಗಿದ್ದು, ಮನೆಗೆ ಮರಳಿದ್ದಾರೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

117269135 1191878034506948 6224544624018221549 n.jpg? nc cat=106& nc sid=8024bb& nc ohc= y6AkjuL0t0AX8wF2MW& nc ht=scontent.fblr11 1

383 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 383 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 238 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 642 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 239 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

118018118 1191873344507417 6838603584948793992 n.jpg? nc cat=110& nc sid=8024bb& nc ohc=mAu JKt y5gAX8XNOiC& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment