ಶಿವಮೊಗ್ಗದಲ್ಲಿ ಮತ್ತೆರಡು ಕರೋನ ಪಾಸಿಟಿವ್ ಕೇಸ್, ಯಾರಿಗೆಲ್ಲ ಸೋಂಕು ತಗುಲಿದೆ? ಎಲ್ಲಿಂದ ಹಿಂತಿರುಗಿದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2020

ಶಿವಮೊಗ್ಗದಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ.

ಯಾರಿಗೆಲ್ಲ ಸೊಂಕು ತಗುಲಿದೆ?

ಪಿ6858 – 25 ವರ್ಷದ ಪುರುಷ

ಪಿ6859 – 26 ವರ್ಷದ ಮಹಿಳೆ

ಒಬ್ಬರಿಗೆ ಡೆಲ್ಲಿ ನಂಟು, ಮತ್ತೊಬ್ಬರು ಬೆಂಗಳೂರು

ಇವತ್ತು ಸೋಂಕು ತಗುಲಿರುವ ಇಬ್ಬರ ಪೈಕಿ ಪಿ6858 ಅವರು ದೆಹಲಿಯಿಂದ ಹಿಂತಿರುಗಿದ್ದಾರೆ. ಇನ್ನು ಪಿ6859 ಅವರು ಬೆಂಗಳೂರಿನಿಂದ ಬಂದಿದ್ದರು. ಇವರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಈಗ ಎಷ್ಟಿದೆ ಕರೋನ ಕೇಸ್?

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಈ ಪೈಕಿ 44 ಮಂದಿ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 47 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 14, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment