ಶಿವಮೊಗ್ಗ ಲೈವ್.ಕಾಂ | SHIMOGA | 24 ಮೇ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 34ಕ್ಕೆ ಹೆಚ್ಚಳವಾಗಿದೆ.
ಯಾರಿಗೆಲ್ಲ ಪಾಸಿಟಿವ್ ಬಂದಿದೆ?
ಪೇಷೆಂಟ್ ನಂಬರ್ 2087 | 31 ವರ್ಷದ ಪುರುಷ
ಪೇಷೆಂಟ್ ನಂಬರ್ 2088 | 74 ವರ್ಷದ ಪುರುಷ
ಈಗ ರಾಜಸ್ಥಾನದ ನಂಟು
ಮುಂಬೈ, ಚೆನ್ನೈ, ಕೇರಳ, ಅಂಧ್ರದಿಂದ ಶಿವಮೊಗ್ಗಕ್ಕೆ ಬಂದವರಲ್ಲಿ ಕರೋನ ಪಾಸಿಟಿವ್ ಪತ್ತೆಯಾಗಿತ್ತು. ಈಗ ಶಿವಮೊಗ್ಗಕ್ಕೆ ರಾಜಸ್ಥಾನದ ಆತಂಕ ಶುರುವಾಗಿದೆ. ರಾಜಸ್ಥಾನ ರಾಜ್ಯದಿಂದ ಬಂದಿರುವ 74 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಪಿ808ನಿಂದ ಕರೋನ
ಮತ್ತೊಂದೆಡೆ ಪೇಷೆಂಟ್ ನಂಬರ್ 2087ಗೆ ಗುಜರಾತ್ ರಾಜ್ಯದ ಅಹಮದಾಬಾದ್‍ನಿಂದ ಬಂದಿರುವ ಪೇಷೆಂಟ್ ನಂಬರ್ 808 ಕಡೆಯಿಂದ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಇದು ಮತ್ತಷ್ಟು ಆತಂಕ ಉಂಟು ಮಾಡಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






