BREAKING NEWS – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಪಾಸಿಟಿವ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಇದರಿಂದ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಸೋಂಕಿತರ ಪೈಕಿ ಒಬ್ಬರು ಶಿವಮೊಗ್ಗ ತಾಲೂಕು ಮತ್ತು ಇನ್ನೊಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಇನ್ನು, 7 ಸೋಂಕಿತರ ಪೈಕಿ ಇಬ್ಬರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 5 ಸೋಂಕಿತರು ಮನೆಯಲ್ಲಿ ಐಸೊಲೇಷನ್‌ಗೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್‌ ಸೂಚನೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment