BREAKING NEWS – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಪಾಸಿಟಿವ್

SHIVAMOGGA LIVE NEWS | 24 DECEMBER 2023 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಇದರಿಂದ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಸೋಂಕಿತರ ಪೈಕಿ ಒಬ್ಬರು ಶಿವಮೊಗ್ಗ ತಾಲೂಕು ಮತ್ತು ಇನ್ನೊಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಇನ್ನು, 7 ಸೋಂಕಿತರ ಪೈಕಿ ಇಬ್ಬರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 5 ಸೋಂಕಿತರು ಮನೆಯಲ್ಲಿ ಐಸೊಲೇಷನ್‌ಗೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್‌ ಸೂಚನೆ

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Corona-In-Shimoga-Sample-Test-Covid.

Leave a Comment