ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ದಿನೆ ದಿನೆ ಕರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇವತ್ತು ಮತ್ತೆ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈಗ ಪಾಸಿಟಿವ್ ಕೇಸ್‍ಗಳ ಸಂಖ್ಯೆ 14ಕ್ಕೆ ಏರಿಯಕೆಯಾಗಿದೆ.
ಈಗ ಯಾರಿಗೆ ಪಾಸಿಟಿವ್ ಬಂದಿದೆ?
ಪೇಷಂಟ್ ನಂಬರ್ 1126 ಮತ್ತು 1127 ಇಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. P 1126 ಅವರಿಗೆ 24 ವರ್ಷ, ಇನ್ನು P 1127 ಅವರಿಗೆ 51 ವರ್ಷ ವಯಸ್ಸಾಗಿದೆ. ಇಬ್ಬರು ಮುಂಬೈನಿಂದ ಹಿಂತಿರುಗಿದ್ದಾರೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಇದನ್ನು ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422