ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳನ್ನು (special programs) ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಿ.15ರಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ ಹೆಲ್ತ್ ಹಿಂಟ್ಸ್ ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ.16 ರಿಂದ ಪ್ರತೀ ಮಂಗಳವಾರ ಬೆಳಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ ಬದುಕು ಜಟಕಾಬಂಡಿ ಎಂಬ 15 ನಿಮಿಷದ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






