ಶಿವಮೊಗ್ಗ ಲೈವ್
SHIVAMOGGA LIVE NEWS | 01 MARCH 2024 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಾಲಿನ ವಾಹನ ಸಂಚಾರ ಗಣತಿ ನಡೆಸಲಾಗುತ್ತಿದೆ. ಫೆ. 29 ರಿಂದ ಮಾ.2ರವರೆಗೆ ಗಣತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕಾರ ನೀಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
