ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿರ್ವಹಣೆ ಕುರಿತು ವಿಡಿಯೋ ಸಂವಾದ ನಡೆಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹತ್ತು ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗ್ರಾಮೀಣ ಮಟ್ಟದಲ್ಲಿ ಕರೋನ ಪ್ರಕರಣಗಳ ಹೆಚ್ಚಳ, ಸೋಂಕು ಹರಡದಂತೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ.
ಈ ಸಂವಾದದಲ್ಲಿ ಮತ್ತೂರು, ಅರೆಚಿಳಚಿ, ಸೋನಲೆ, ರಿಪ್ಪನ್ ಪೇಟೆ, ಪಡವಗೋಡು, ಮಾರವಳ್ಳಿ, ಮುಡುಬಾ ಸಿದ್ದಾಪುರ, ಕುಪ್ಪಗಡ್ಡೆ, ಕೋಣಂದೂರು, ಅರೇಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಪಿಡಿಒಗಳನ್ನು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]