ಮತಗಟ್ಟೆಗೆ ಮೊಬೈಲ್‌ ನಿಷೇಧ, ಆದರೂ ಹೊರ ಬಂತು ಮತ ಚಲಾಯಿಸಿದ ವಿಡಿಯೋ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2024

ELECTION NEWS : ಲೋಕಸಭೆ ಚುನಾವಣೆಯ ಮತಗಟ್ಟೆಯೊಳಗೆ ಮೊಬೈಲ್‌ ಕೊಂಡೊಯ್ಯಲು ನಿಷೇಧವಿದೆ. ಆದರೂ ವ್ಯಕ್ತಿಯೊಬ್ಬ ಮತ ಚಲಾಯಿಸಿರುವ ವಿಡಿಯೋ ವರೈಲ್‌ ಆಗಿದೆ.

ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಚಿತ್ರೀಕರಿಸಲಾಗಿದೆ. ವಿವಿ ಪ್ಯಾಟ್‌ನಲ್ಲಿ ಬಿಜೆಪಿಗೆ ಮತ ಚಲಾಯಿಸಿರುವುದಾಗಿ ರಶೀದಿ ಬಂದಿದೆ. ಅಲ್ಲದೆ ಮತ ಯಂತ್ರವನ್ನು ಕೂಡ ತೋರಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಭಾವಚಿತ್ರವಿದೆ.

ಇದನ್ನೂ ಓದಿ – ಶಿವಮೊಗ್ಗ | ಮಧ್ಯಾಹ್ನ 3 ಗೆಂಟೆವರೆಗೆ 10 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಮತದಾನ, ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment